ಕ್ರೈಂ

ಬೆಳ್ಳಾರೆ: ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಸುಳ್ಯ: ಬೆಳ್ಳಾರೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 17 ವರ್ಷದ ಪ್ರದೀಪ್ ಅನ್ನುವ ಹುಡುಗ ಮನೆ ಸಮೀಪದ ಗುಡ್ಡೆಯೊಂದರಲ್ಲಿ ಗೇರು ಬೀಜದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.  ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Related posts

ಗೀಸರ್ ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ವಿಡಿಯೋ ತೋರಿಸಿ ಮಹಿಳೆಗೆ ಬೆದರಿಕೆ..! ಇಲ್ಲಿದೆ ವಿಡಿಯೋ

3ನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮಕೊಟ್ಟಳೆಂದು ಪತ್ನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ..! ಆಸ್ಪತ್ರೆಗೆ ಸಾಗಿಸುವ ವೇಳೆ ಆಕೆ ಸಾವು..!

ಕೊಡಗು: SSLC ಬಾಲಕಿಯ ‘ತಲೆ’ ಕಡಿದು ಮರದ ಮೇಲಿಟ್ಟ ನಿಷ್ಕರುಣಿ ಪ್ರೇಮಿ..! ಸಹೋದರಿಯ ‘ರುಂಡ’ ಕಂಡು ಸಹೋದರ ವಿಚಿತ್ರವಾಗಿ ವರ್ತಿಸಿದ್ದೇಕೆ..? ಪೊಲೀಸರೇ ಶಾಕ್ ಗೆ ಒಳಗಾಗಿದ್ದೇಗೆ..?