ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 35 ವರ್ಷದ ಯುವಕನೊಬ್ಬ ಜೂ.2 ರಂದು ಇದೀಗ ಸಂಜೆ ನೇಣಿಗೆ ಶರಣಾಗಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಬೆಳ್ಳಾರೆಯ ದರ್ಖಾಸ್ ನಿವಾಸಿ ಯೋಗೀಶ್ ಎಂದು ಗುರುತಿಸಲಾಗಿದೆ. ಮೃತರ ದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಆತ್ಮಹತ್ಯೆಗೆ ಕಾರಣ ಏನು ಅನ್ನುವುದು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.