ಕರಾವಳಿ

ಬೆಳ್ತಂಗಡಿ: ಕುದ್ಯಾಡಿ ಗ್ರಾಮದ ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ..!

ನ್ಯೂಸ್‌ ನಾಟೌಟ್‌: ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದ ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷವಾಗಿದೆ. ಈ ಹೆಬ್ಬಾವು ಯಾವುದೋ ಕಾಡುಪ್ರಾಣಿಯನ್ನು ನುಂಗಿದ್ದು, ಬಳಿಕ ಮುಂದಕ್ಕೆ ಹೋಗಲಾಗದೆ ಒದ್ದಾಡುತ್ತಿತ್ತು.

ಪ್ರಾಣಿಯನ್ನು ನುಂಗಿ ಮುಂದಕ್ಕೆ ಹೋಗಲಾರದೆ ಚಡಪಡಿಸುತ್ತಿದ್ದ ಹೆಬ್ಬಾವನ್ನು ರಕ್ಷಿಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ ಎಮದು ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭಕರ ಪೂಜಾರಿ ತಿಳಿಸಿದ್ದಾರೆ.

Related posts

ಕಾಂಗ್ರೆಸ್ ಬಣಗಳ ಮಧ್ಯೆ ಮಾರಾಮಾರಿ ಹೊಡೆದಾಟ

ಉಡುಪಿ:ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಹೊಸ ಕಾರು ಹೇಗಿದೆ ಗೊತ್ತಾ? 62 ಕಿ.ಮೀ ಮೈಲೇಜ್, 3.3 ಕೋಟಿ ಬೆಲೆ..!ಕಾರಿನ ವಿಶೇಷತೆಗಳೇನು?ವಿಡಿಯೋ ವೀಕ್ಷಿಸಿ..

ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ,ಉಡುಪಿಯಲ್ಲಿ ವೀರಪ್ಪ ಮೊಯ್ಲಿ ಸ್ಪಷ್ಟನೆ