ಬೆಳ್ತಂಗಡಿ: ಇಲ್ಲಿನ ಜೆ.ಕೆ.ಟ್ರೇಡರ್ಸ್ ನ ಬೀಗ ಮುರಿದು ಕಳ್ಳರು ಒಳನುಗ್ಗಿ ಬೆಲೆ ಬಾಳುವ ವಸ್ತುಗಳನ್ನು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ