ಕರಾವಳಿಕ್ರೈಂವೈರಲ್ ನ್ಯೂಸ್

ಬೆಳ್ತಂಗಡಿ : ಯುವತಿ ಆತ್ಮಹತ್ಯೆ..! ಪೊಲೀಸರಿಗೆ ಸಿಕ್ಕ ಡೆತ್ ನೋಟ್ ನಲ್ಲೇನಿದೆ..?

ನ್ಯೂಸ್ ನಾಟೌಟ್: ಯುವತಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ಇಂದು(ಫೆ.೮) ಸಂಭವಿಸಿದೆ. ಮೃತರನ್ನು ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಎಂದು ಗುರುತಿಸಲಾಗಿದೆ.

ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ವನಿತಾ ಅನಾರೋಗ್ಯದ ಕಾರಣಕ್ಕೆ ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದರು. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯುವತಿ ಬರೆದಿಟ್ಟ ಡೆತ್ ನೋಟ್ ಸಿಕ್ಕಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಸಲ್ಮಾನ್ ಖಾನ್‌ ಗೆ ಜೀವ ಬೆದರಿಕೆ ಹಾಕಿದ್ದ ರಾಯಚೂರಿನ ಯುವಕನ ಬಡ ಪೋಷಕರಿಗೆ ಸಂಕಷ್ಟ..! ಮುಂಬೈಗೆ ಬರುವಂತೆ ಪೋಷಕರಿಗೆ ಪೊಲೀಸರಿಂದ ಕರೆ..!

ಮೂಡಬಿದಿರೆ:ಭಾವೈಕ್ಯತಾ ಜಾಥಾ ಹಾಗೂ ಹಕ್ಕೊತ್ತಾಯ ಸಭೆ

6 ವರ್ಷ ದೈಹಿಕ ಸಂಪರ್ಕ ಹೊಂದಿ ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದದ್ದೇಕೆ ಆಕೆ? ಹೈಕೋರ್ಟ್‌ ಮಹಿಳೆಗೆ ಛೀಮಾರಿ ಹಾಕಿದ್ದೇಕೆ? ಏನಿದು ಪ್ರಕರಣ?