Latestಕರಾವಳಿಕ್ರೈಂಮಂಗಳೂರುಸುಳ್ಯ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಕೋರ್ಟ್ ಆವರಣದಲ್ಲಿ ಮುತ್ತಿಟ್ಟ ಯುವಕ..! ವಿಚಾರಣೆಗೆ ಹಾಜರಾಗಿದ್ದ ಶಾಫಿ ಬೆಳ್ಳಾರೆ

1.3k

ನ್ಯೂಸ್ ನಾಟೌಟ್: ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್​ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್ ​ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್​ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಿದ್ದರು. ಈ ವೇಳೆ ಈ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಉದ್ಯಾನವನದ ಚಿರತೆಗಳ ಬಾಯಾರಿಕೆಗೆ ನೀರು ನೀಡಿ ಉದ್ಯೋಗ ಕಳೆದುಕೊಂಡ ಅರಣ್ಯ ಸಿಬ್ಬಂದಿ..! ವಿಡಿಯೋ ವೈರಲ್

ಕೇರಳದಿಂದ ಇಬ್ಬರು ನಕ್ಸಲರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸ್..! 3 ರಾಜ್ಯಗಳಲ್ಲಿ ಇಬ್ಬರ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣ..!

ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ..! ಹಜ್ ಯಾತ್ರೆಗೂ ಮುಂಚಿತವಾಗಿ ಮಹತ್ವದ ನಿರ್ಧಾರ..!

See also  ಬೀದಿ ನಾಯಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ ಅಭಿಮಾನಿ ಸಂಘ, ಫ್ಲೆಕ್ಸ್ ವೈರಲ್
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget