ಕ್ರೈಂ

ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ಅಪಘಾತ: ಕರ್ತವ್ಯ ನಿರತ ಪೊಲೀಸ್ ಸ್ಥಳದಲ್ಲೇ ಸಾವು

823

ಬೆಳ್ತಂಗಡಿ: ಬೈಕ್ ಮತ್ತು ಆಕ್ಟಿವ್ ನಡುವೆ ಭೀಕರ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್(48) ಎಂದು ಗುರುತಿಸಲಾಗಿದೆ.

See also  ನಾಯಿಯ ವಿಚಾರವಾಗಿ ಸ್ಥಳೀಯ ಮಹಿಳೆಯ ಜೊತೆ ಪ್ರವಾಸಿಗರ ಕಿರಿಕ್..! ಮಹಿಳೆ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆ..!
  Ad Widget   Ad Widget     Ad Widget   Ad Widget   Ad Widget   Ad Widget