ಬೆಂಗಳೂರು

ಬೆಂಗಳೂರಿನಲ್ಲಿ ಕುಸಿದು ಬಿದ್ದ ಮತ್ತೊಂದು ಮೂರು ಅಂತಸ್ತಿನ ಕಟ್ಟಡ

945

ಬೆಂಗಳೂರು: ಉದ್ಯಾನನಗರಿಯಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಮಂಗಳವಾರ ಬೆಳಗ್ಗೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಡೇರಿ ವೃತ್ತದಲ್ಲಿನ ಕೆಎಂಎಫ್ ಆವರಣದಲ್ಲಿರುವ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಈ ಕಟ್ಟಡ, ನೌಕರರ ಕ್ವಾರ್ಟರ್ಸ್ ಆಗಿತ್ತು.  ಶಿಥಿಲವಾಗಿದ್ದರಿಂದ ಹಲವು ತಿಂಗಳ ಹಿಂದೆಯೇ ಎಲ್ಲರನ್ನೂ ಕಟ್ಟಡದಿಂದ ಖಾಲಿ ಮಾಡಿಸಲಾಗಿತ್ತು. ಕಟ್ಟಡದಲ್ಲಿ ‌ಯಾರೂ ವಾಸವಿರಲಿಲ್ಲ. ಮಂಗಳವಾರ ನಿಧಾನವಾಗಿ ವಾಲಿದ ಕಟ್ಟಡ, ಕುಸಿದು ಬಿದ್ದಿದೆ ಎಂದು ತಿಳಿದು ಬಂದಿದೆ.

See also  ವಿಜಯೇಂದ್ರ ನೀನು ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದ ರಮೇಶ್‌ ಜಾರಕಿಹೊಳಿ..! ಸ್ವಪಕ್ಷೀಯರಲ್ಲಿ ತೀವ್ರಗೊಂಡ ಬಣ ಬಡಿದಾಟ, ಏಕವಚನದಲ್ಲೇ ವಾಗ್ದಾಳಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget