Latestದೇಶ-ವಿದೇಶರಾಜಕೀಯರಾಜ್ಯ

ಬೆಂಗಳೂರಿಗೆ ಆಗಮಿಸಿದ‌ ಉಪರಾಷ್ಟ್ರಪತಿ ಜಗದೀಪ್‌ ಧನಕರ್, ಬರಮಾಡಿಕೊಂಡ ರಾಜ್ಯಪಾಲರು

549

ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್ ಇಂದು ಸಂಜೆ(ಜೂ.7) ಎಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ‌ಆಗಮಿಸಿದರು.

ರಾಜ್ಯಕ್ಕೆ ಆಗಮಿಸಿದ ಉಪ ರಾಷ್ಟ್ರಪತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಚ ನೀಡಿ ಸ್ವಾಗತಿಸಿದರು.

ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ, ‌ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್. ಜಿ. ಉಪಸ್ಥಿತರಿದ್ದರು.

ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ಅಧಿಕಾರಿಗಳು ಭೇಟಿ, ತನಿಖೆ..! RCB ಯ ಉಚಿತ ಟಿಕೆಟ್ ಜಾಹೀರಾತು ನೋಡಿ ಬಂದಿದ್ದೆ ಎಂದ ಗಾಯಾಳು..!

See also  ಹೆಚ್‌.ಡಿ.ಕೆ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget