ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶಿಸಿದೆ.
ಸಿಎಟಿ ಆದೇಶದಿಂದ ಸರ್ಕಾರಕ್ಕೆ ಮುಖಭಂಗ ಆಗಿದೆ. ಇನ್ನಿಬ್ಬರು ಅಧಿಕಾರಿಗಳ ಅಮಾನತ್ತನ್ನು ಗಮನಿಸಿ ರದ್ದುಗೊಳಿಸುವಂತೆ ಸರ್ಕಾರಕ್ಕೆ ಸಿಎಟಿ(Central Administrative Tribunal) ಆದೇಶಿಸಿದೆ.
ಇನ್ನಿಬ್ಬರ ಅಮಾನತನ್ನು ವಾಪಸ್ ಪಡೆಯಬಹುದು ಎಂದು ಸಲಹೆ ನೀಡಿದೆ.