ಕ್ರೈಂಬೆಂಗಳೂರುವೈರಲ್ ನ್ಯೂಸ್

ಡ್ರಗ್ಸ್‌ ಪಾರ್ಟಿಗೆ ಬಂದಿದ್ದ ಯುವತಿಯರಿಗೆ ಆಯೋಜಕರ ಪರಿಚಯವೇ ಇರಲಿಲ್ಲ..! ಪಾರ್ಟಿ ಸ್ಥಳದಲ್ಲಿ ಲಕ್ಷಾಂತರ ರೂಪಾಯಿ ಪತ್ತೆ..!

ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದ್ದು,. ಇದೇ ಕಾರಣಕ್ಕೆ ತೆಲುಗು ಚಿತ್ರ ನಟಿ ಹೇಮಾರನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ, ಈ ಹಿಂದೆ ನಾನು ಇದರಲ್ಲಿ ಭಾಗಿಯಾಗಿಲ್ಲ ಎಂದು ಹಲವು ವಿಡಿಯೋಗಳನ್ನು ಮಾಡಿ ತಪ್ಪಿಸಿಕೊಳ್ಳುವ ಯತ್ನ ಮಾಡಿದ್ದ ನಟಿ ಈಗ ಸಿಸಿಬಿ ಕಸ್ಟಡಿಯಲ್ಲಿದ್ದಾರೆ ಎನ್ನಲಾಗಿದೆ.

ಡ್ರಗ್ಸ್ ಪಾರ್ಟಿಯಲ್ಲಿ ಭಾಗವಹಿಸಿದ್ದ ನೂರಕ್ಕೂ ಹೆಚ್ಚು ಜನರ ರಕ್ತ ಪರೀಕ್ಷೆ ವೇಳೆ 86 ಮಂದಿ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿತ್ತು. ಈ ಸಂಬಂಧ ಈಗಾಗಲೇ ಐವರನ್ನು ಬಂಧಿಸಿದ್ದು, ಪಾರ್ಟಿಯಲ್ಲಿದ್ದ ಪ್ರಮುಖರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಪಾರ್ಟಿಗೆ ಆಗಮಿಸಿದ ಯುವತಿಯರಿಗೆ ಅಲ್ಲಿ ಆಯೋಜಕರದ್ದೂ ಸೇರಿ ಅಲ್ಲಿ ಒಬ್ಬರಿಂದೊಬ್ಬರಿಗೆ ಪರಿಚಯವೇ ಇರಲಿಲ್ಲ. ಅಷ್ಟೇ ಅಲ್ಲದೇ ಲಕ್ಷಾಂತರ ರೂ. ಪತ್ತೆಯಾಗಿರುವುದು ಹಲವು ಅನುಮಾಗಳಿಗೆ ಕಾರಣವಾಗಿದೆ.

Click 👇

https://newsnotout.com/2024/06/annaimalai-dmk-photo-and-issue-related-to-election
https://newsnotout.com/2024/06/loka-sabha-election-and-bjp-ministers-are-lost-thair-majority

Related posts

ಹೆಲಿಕಾಪ್ಟರ್ ಪತನ, 3 ಮಂದಿಯ ದುರಂತ ಸಾವು..! ಖಾಸಗಿ ಹೆಲಿಕಾಪ್ಟರ್‌ ದುರಂತಕ್ಕೆ ಕಾರಣವೇನು..?

ನಕಲು ಮಾಡಿ ಸಿಕ್ಕಿಬಿದ್ದ ಆರೋಪ, ಮನನೊಂದು ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

ಅಪ್ರಾಪ್ತನಿಂದ ಮರ್ಸಿಡಿಸ್ ಕಾರ್ ಹಿಟ್ ಆಂಡ್ ರನ್ ಕೇಸ್ ನಲ್ಲಿ1.98 ಕೋಟಿ ರೂ. ಪರಿಹಾರಕ್ಕೆ ಕೋರ್ಟ್ ಆದೇಶ ..! ಇಲ್ಲಿದೆ ವೈರಲ್ ವಿಡಿಯೋ