Uncategorized

ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ: ಚಿರತೆ ಬಲಿ

ನ್ಯೂಸ್ ನಾಟೌಟ್ : ಮೂಕ ಪ್ರಾಣಿಗಳು ರಸ್ತೆಗೆ ಬಂದು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತದೆ. ಇದೀಗ ಮಡಿಕೇರಿ- ಮೈಸೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನದ ಅಡಿಗೆ ಸಿಲುಕಿ ಪ್ರಾಣ ಬಿಟ್ಟ ಘಟನೆ ಸೋಮವಾರ ೧೨.೩೦ಕ್ಕೆ ನಡೆದಿದೆ ಎಂದು ನ್ಯೂಸ್ ನಾಟೌಟ್ ಗೆ ಪ್ರಯಾಣಿಕರೊಬ್ಬರು ಮಾಹಿತಿ ನೀಡಿದ್ದಾರೆ.

ಚಿರತೆ ಇದ್ದಕ್ಕಿದ್ದಂತೆ ರಸ್ತೆ ದಾಟಿದ್ದರಿಂದ ಇಂತಹ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತಲೆ ಭಾಗಕ್ಕೆ ಬಲವಾದ ಹೊಡೆತ ಬಿದ್ದಿದೆ. ತಕ್ಷಣ ಅಲ್ಲಿದ್ದವರು ಅದಕ್ಕೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸುವ ಯತ್ನ ನಡೆಸಿದರಾದರೂ ಅಷ್ಟರಲ್ಲೇ ಅದು ಪ್ರಾಣ ಬಿಟ್ಟಿದೆ ಎಂದು ಹೇಳಲಾಗಿದೆ.

Related posts

ರಷ್ಯಾ-ಉಕ್ರೇನ್ ಯುದ್ಧ ಮುಂದುವರಿದರೆ ದುಬಾರಿಯಾಗಲಿದೆ ಸೂರ್ಯಕಾಂತಿ ಎಣ್ಣೆ

ಕ್ರಿಕೆಟಿಗ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಗೆ ಏನಾಯ್ತು? ಕಾಡ್ತಿದ್ಯಾ ಅನಾರೋಗ್ಯ?ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ನಿಜವೇ?

ಅಪ್ರಾಪ್ತೆ ಅತ್ಯಾಚಾರಗೈದು ತಲೆಮರೆಸಿಕೊಂಡಿದ್ದ ಕಾಮುಕ 10 ವರ್ಷದ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದ..!