Latestಕ್ರೈಂಬೆಂಗಳೂರು

ನಗ್ನವಾಗಿ ರಸ್ತೆಯಲ್ಲಿ ಓಡಾಡಿದ ಬೆಂಗಳೂರು ಪಿಜಿಯೊಂದರಲ್ಲಿ ವಾಸವಿರುವ ಯುವತಿ..! ಸಾರ್ವಜನಿಕರಿಂದ ಆಕ್ರೋಶ..!

1.3k

ನ್ಯೂಸ್ ನಾಟೌಟ್: ಬೆಂಗಳೂರಿನ HSR ಲೇಔಟ್‌ ನಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯೋರ್ವಳು ಕುಡಿದ ಮತ್ತಿನಲ್ಲಿ ಬೆತ್ತಲೆಯಾಗಿ ಓಡಾಡಿದ ಘಟನೆ ನಿನ್ನೆ(ಮೇ.3 ಸಂಜೆ) ನಡೆದಿದೆ. ಇದನ್ನು ನೋಡಿ ಜನರು ಒಂದು ಕ್ಷಣ ಶಾಕ್ ಆಗಿದ್ದಾರೆ.

ಹಗಲು ಹೊತ್ತಿನಲ್ಲಿ ಎಚ್‌ ಎಸ್‌ ಆರ್ ಲೇಔಟ್‌ ನಲ್ಲಿ ಯುವತಿಯೊಬ್ಬಳು ಬೆತ್ತಲೆಯಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಕಂಡು ಜನರು ಬೈಯುತ್ತಿದ್ದರು, ಅದಕ್ಕೆಲ್ಲ ತಲೆಕೆಡಿಸಿಕೊಳ್ಳದ ಯುವತಿ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗಿದ್ದಾಳೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್‌ಎಸ್‌ಆರ್‌ ಪಿಜಿಯೊಂದರಲ್ಲಿ ವಾಸವಿರುವ ಯುವತಿ ಜನನಿಬಿಡ ರಸ್ತೆಯಲ್ಲಿ ಓಡಾಡುತ್ತಿರುವುದು ಆ ವಿಡಿಯೊದಲ್ಲಿದೆ. ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಂತೆ ಕಾಣುತ್ತಿದೆ. 2024ರ ಸೆಪ್ಟೆಂಬರ್‌ನಲ್ಲಿ ಈ ದೃಶ್ಯ ಸೆರೆಯಾಗಿದ್ದು, ಈಗ ಜಾಲತಾಣದಲ್ಲಿ ಹರಿದಾಡುತ್ತಿದೆ. ಯುವತಿ ಎಲ್ಲಿಗೋ ಹೋಗಿ, ವಾಪಸ್ ಪಿ.ಜಿ.ಗೆ ಮರಳುತ್ತಿರುವಂತೆ ಕಾಣುತ್ತಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗಿದ್ದ CRPF​ ಯೋಧ ಸೇವೆಯಿಂದ ವಜಾ..! ವೀಸಾ ಅವಧಿ ಮುಗಿದಿದ್ದರೂ ಆಕೆಯನ್ನು ಭಾರತದಲ್ಲೇ ಬಚ್ಚಿಟ್ಟಿದ್ದ ಜವಾನ..!

ರಾಜ್ಯದಲ್ಲಿ ಇಂದು(ಮೇ.4) ನೀಟ್ ಪ್ರವೇಶ ಪರೀಕ್ಷೆ, ಅಭ್ಯರ್ಥಿಗಳು ಎತ್ತರದ ಚಪ್ಪಲಿ, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್ ಸೇರಿ ಇನ್ನೂ ಹಲವು ವಸ್ತುಗಳನ್ನು ಧರಿಸುವಂತಿಲ್ಲ..!

ಪಾಕ್‌ ಗಡಿಯಲ್ಲಿ 2 ದಿನ ಕಾದು ಮತ್ತೆ ಮೈಸೂರಿಗೆ ಮರಳಿದ ಮಹಿಳೆ..! ಮಕ್ಕಳಿಗೆ ಪಾಕ್ ಪೌರತ್ವ, ತಾಯಿಗೆ ಭಾರತದ ಪೌರತ್ವ..!

See also  ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಇಸ್ಕಾನ್ ಮುಖಂಡನ ಬಂಧನ..! ಜಾಮೀನು ನಿರಾಕರಣೆ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget