Latestಕರಾವಳಿಬೆಂಗಳೂರುಮಂಗಳೂರುಸುಳ್ಯ

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಘೋಷಣೆ, ಯಾವತ್ತಿನಿಂದ ಆರಂಭ..?

964

ನ್ಯೂಸ್ ನಾಟೌಟ್: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ ಎಪ್ರಿಲ್12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ(ಎ.9) ಘೋಷಣೆ ಮಾಡಿದ್ದಾರೆ.

ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಇದೆ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಒಂದು ವರ್ಷದಿಂದ ನಿರಂತರ ಅತ್ಯಾಚಾರ..! ಮಗಳು ನೀಡಿದ ದೂರಿನಲ್ಲೇನಿದೆ..?

ಬ್ಯಾಂಕ್ ಗಳ ರೆಪೋ ದರ ಶೇ.6ಕ್ಕೆ ಇಳಿಕೆ..! ಆರ್ ​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಮಾಹಿತಿ

ಇನ್‌ ಸ್ಟಾಗ್ರಾಮ್ ನಲ್ಲಿ ಲವ್ ಆದವನ ಜೊತೆ ಎರಡನೇ ಮದುವೆಯಾದ ಮಹಿಳೆ.! ಮದುವೆಯ ವಿಡಿಯೋ ನೋಡಿ ಪತಿಗೆ ಶಾಕ್..!

See also  ಮಾಜಿ CM ಡಿ.ವಿ ಸದಾನಂದ ಗೌಡರಿಗೆ 5 ತಿಂಗಳ ಕುರಿಮರಿ ಗಿಫ್ಟ್..! ನಗುನಗುತ್ತಲೇ ಎರಡೂ ಕೈಗಳಿಂದ ಸ್ವೀಕರಿಸಿದ ಗೌಡರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget