ಕರಾವಳಿಬೆಂಗಳೂರು

ಬೆಂಗಳೂರು: ಬಿಸಿಲಿನ ತಾಪಕ್ಕೆ ರೈಲ್ವೇ ಹಳಿಯ ರಬ್ಬರ್‌ಗೆ ಬೆಂಕಿ, 20 ನಿಮಿಷ ಮೆಟ್ರೋ ಸಂಚಾರ ಬಂದ್

360

ನ್ಯೂಸ್ ನಾಟೌಟ್ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ಧಗೆಗೆ ಹಳಿಯಲ್ಲಿರುವ ರಬ್ಬರ್‌ಗೆ ಬೆಂಕಿ ತಗುಲಿ 20 ನಿಮಿಷಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಂಡ ಘಟನೆ ಏ. 17 ಮದ್ಯಾಹ್ನ ನಡೆದಿದೆ.

ನೇರಳೆ ಮಾರ್ಗವಾಗಿ ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಸಂಚರಿಸುತ್ತಿದ್ದು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ರೈಲನ್ನು ನಿಲ್ಲಿಸಿ ,ರೈಲ್ವೇ ಸ್ಟೇಷನ್ ಮಾಸ್ಟರ್‌ಗೆ ತಿಲಿಸಿದ್ದಾರೆ. ಕೂಡಲೇ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿ ಭಾರೀ ಪ್ರಮಾಣದ ದುರಂತವನ್ನು ತಪ್ಪಿಸಿದ್ದಾರೆ. ಅಲ್ಲದೆ 20 ನಿಮಿಷಗಳ ಕಾಲ ರೈಲು ಸ್ಥಗಿತವಾಗಿದ್ದರಿಂದ ಮೆಟ್ರೋದಲ್ಲಿ ಸಂಚರಿಸುತ್ತಿದ ಪ್ರಯಾಣಿಕರು ಕೆಲ ಸಮಯ ಪರದಾಡುವಂತಹ ಸ್ಥಿತಿ ಬಂದಿತು.

See also  ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget