ಕ್ರೈಂಬೆಂಗಳೂರು

ರೇವ್ ಪಾರ್ಟಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್..!

165

ನ್ಯೂಸ್ ನಾಟೌಟ್: ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ತನಿಖೆ ತೀವ್ರ ಗತಿಯಲ್ಲಿ ನಡೆಯುತ್ತಿದೆ. ಇದೀಗ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್‌ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ವರದಿ ತಿಳಿಸಿದೆ. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.

ತೆಲುಗು ಕಿರುತೆರೆ ನಟಿ ಹೇಮ(ಕೃಷ್ಣವೇಣಿ) ಪಾಲ್ಗೊಂಡಿರುವುದು ಕೂಡ ದೃಢಪಟ್ಟಿದೆ. ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದ್ದು, ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿದೆ. ಸದ್ಯ ಬ್ಲಡ್ ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದವರಿಗೆ ಸಿಸಿಬಿ ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

Click 👇

https://newsnotout.com/2024/05/prajwal-revanna-passport-issue-kannada-news
https://newsnotout.com/2024/05/hindu-muslim-case-court-issue
https://newsnotout.com/2024/05/love-women-and-boy
See also  ಇಂದು(ಜ.8)ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರದಿಂದ ಪ್ಯಾಕೇಜ್ ಘೋಷಣೆ..! ಸಿದ್ದರಾಮಯ್ಯ ಸಮ್ಮುಖದಲ್ಲೇ ಸಿಎಂ ಗೃಹ ಕಚೇರಿಯಲ್ಲಿ ಶರಣಾಗತಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget