ಕ್ರೈಂ

ಸಿಲಿಕಾನ್ ಸಿಟಿಯಲ್ಲಿ ರಸ್ತೆಗೆ ಬರುವ ಮಹಿಳೆಯರಿಗೆ ಪುಂಡರ ಕಾಟ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ರಸ್ತೆಗೆ ಬರುವ ಮಹಿಳೆಯರ ಜೊತೆ ಪುಡಿ ರೌಡಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ಮಹಿಳೆಯರಿಗೆ ಅಭದ್ರತೆ ಕಾಡುತ್ತಿದೆ.

ಅಸಭ್ಯ ವರ್ತನೆ ಬಗ್ಗೆ ಪ್ರಶ್ನಿಸಿದರೆ ಅಂತವರ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಹಲಸೂರು ಮಾರುಕಟ್ಟೆಯಲ್ಲಿ ಇಬ್ಬರು ನಿತ್ಯ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು, ದುಷ್ಕೃತ್ಯದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ವ್ಯಕ್ತಿ ಪೊಲೀಸ್ ಮಹಾನಿರ್ದೇಶಕರಿಗೆ ಟ್ವೀಟ್ ಮಾಡಿದ್ದಾರೆ.

Related posts

ದೇವಿ ದೇವಸ್ಥಾನಕ್ಕೆ ಬಿಟ್ಟಿದ್ದ ಕೋಣ ನಾಪತ್ತೆ..! ಹುಡುಕಿ-ಹುಡುಕಿ ಸಿಗದಿದ್ದಾಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

ಸಿದ್ದರಾಮಯ್ಯ ಕೇಸ್ ಸಂಬಂಧ ಜಮೀರ್ ಅಹ್ಮದ್ ಖಾನ್ ಗೂ ಸಂಕಷ್ಟ..! ಸಚಿವನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರ ಸೂಚನೆ

ಹೆಚ್.ಡಿ ರೇವಣ್ಣಗೆ ಮತ್ತೆ ಬಂಧನ ಭೀತಿ..! ಜಾಮೀನು ರದ್ದುಗೊಳಿಸುವಂತೆ ಎಸ್.ಐ.ಟಿ ಕೋರ್ಟ್ ಗೆ ಮನವಿ, 22 ಗಂಟೆ ಅವಧಿಯ ಮಧ್ಯಂತರ ಜಾಮೀನು ನೀಡಿದ ಕೋರ್ಟ್..!