ಕ್ರೈಂ

ಸಿಲಿಕಾನ್ ಸಿಟಿಯಲ್ಲಿ ರಸ್ತೆಗೆ ಬರುವ ಮಹಿಳೆಯರಿಗೆ ಪುಂಡರ ಕಾಟ

448

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ರಸ್ತೆಗೆ ಬರುವ ಮಹಿಳೆಯರ ಜೊತೆ ಪುಡಿ ರೌಡಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ಮಹಿಳೆಯರಿಗೆ ಅಭದ್ರತೆ ಕಾಡುತ್ತಿದೆ.

ಅಸಭ್ಯ ವರ್ತನೆ ಬಗ್ಗೆ ಪ್ರಶ್ನಿಸಿದರೆ ಅಂತವರ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಹಲಸೂರು ಮಾರುಕಟ್ಟೆಯಲ್ಲಿ ಇಬ್ಬರು ನಿತ್ಯ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು, ದುಷ್ಕೃತ್ಯದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ವ್ಯಕ್ತಿ ಪೊಲೀಸ್ ಮಹಾನಿರ್ದೇಶಕರಿಗೆ ಟ್ವೀಟ್ ಮಾಡಿದ್ದಾರೆ.

See also  'ಸಿಂಧೂ ನದಿಯ ನೀರು ನಿಲ್ಲಿಸಿದ್ರೆ ನಮ್ಮನ್ನು ಯುದ್ಧಕ್ಕೆ ಆಹ್ವಾನಿಸಿದಂತೆ', ಭಾರತಕ್ಕೆ ಪಾಕಿಸ್ತಾನದ ಖಡಕ್ ವಾರ್ನಿಂಗ್..!
  Ad Widget   Ad Widget   Ad Widget   Ad Widget