ಕರಾವಳಿ

ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ರಿಗೆ ಹೃದಯಾಘಾತ,ಆಸ್ಪತ್ರೆಗೆ ತಲುಪುವ ಮುನ್ನವೇ ನಿಧನ

ನ್ಯೂಸ್ ನಾಟೌಟ್ : ಹೃದಯಾಘಾತಕ್ಕೊಳಗಾಗಿ ಉಪನ್ಯಾಸಕರೋರ್ವರು ಮೃತಪಟ್ಟ ಹೃದಯವಿದ್ರಾವಕ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Related posts

ಕೇರಳದ ನ್ಯಾಯಾಧೀಶರ ಎದುರು ಸುಳ್ಯದ ವೈದ್ಯೆಯ ಉದ್ದಟತನ..!, ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ನ್ಯಾಯಾಧೀಶ, ಪ್ರಕರಣ ದಾಖಲು

ಪುತ್ತೂರು:ಚಿನ್ನಾಭರಣ ಕಳವು ಪ್ರಕರಣ,ಆರೋಪಿ ಅರೆಸ್ಟ್ : ಚಿನ್ನಾಭರಣ ಪೊಲೀಸ್ ವಶಕ್ಕೆ

ಪುತ್ತೂರು:ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ಮಾಜಿ ಕೇಂದ್ರ ಸಚಿವ