ಕರಾವಳಿಕೊಡಗುದೇಶ-ವಿದೇಶವೈರಲ್ ನ್ಯೂಸ್

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ..! ದೇಗುಲದ ಮೆಟ್ಟಿಲ ವರೆಗೆ ಆವರಿಸಿದ ನೀರು..!

256

ನ್ಯೂಸ್‌ ನಾಟೌಟ್‌: ಭಾರೀ ಮಳೆಯಿಂದಾಗಿ ಕೊಡಗಿನ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ತ್ರಿವೇಣಿ ಸಂಗಮ (Triveni Sangama) ಮುಳುಗಡೆಯಾಗಿದೆ.

ಭಾಗಮಂಡಲ ವ್ಯಾಪ್ತಿಯಲ್ಲಿ (ಜು.29) ನಿನ್ನೆಯಿಂದ ಸುರಿದ ನಿರಂತರ ಭಾರಿ ಮಳೆಗೆ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯ ಮುಂಭಾಗದ ಮೆಟ್ಟಿಲುವರೆಗೆ ನೀರು ಆವರಿಸಿದೆ. ಭಾಗಮಂಡಲ ಸಂಪೂರ್ಣವಾಗಿ ಜಲಾವೃತವಾಗಿದ್ದು, ಕೆಳಭಾಗದ ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ಮಳೆ, ಗಾಳಿಯ ಆರ್ಭಟಕ್ಕೆ ಈ ಭಾಗದ ಜನರು ತೀವ್ರ ಆತಂಕಗೊಂಡಿದ್ದಾರೆ.

See also  ತಂದೆಯಿಂದಲೇ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಕೊಲೆ ಪ್ರಕರಣ..! ಶಾದಿ ಡಾಟ್.ಕಾಮ್ ​ನಲ್ಲಿ ಸಿಕ್ಕವನಿಗೆ ಜೀವಾವಧಿ ಶಿಕ್ಷೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget