ನ್ಯೂಸ್ ನಾಟೌಟ್: ಮಳೆ ಅವಾಂತರಗಳು ಒಂದೊಂದು ದಿನ ಒಂದೊಂದು ರೀತಿಯಲ್ಲಿ ಜನರಿಗೆ ಸಂಕಷ್ಟವನ್ನು ತಂದೊಡ್ಡುತ್ತಿದೆ. ಇದೀಗ ಮಡಿಕೇರಿ ಭಾಗಮಂಡಲ ಸಂಪರ್ಕ ಕಲ್ಪಿಸುವ ಬೆಟ್ಟಗೇರಿ ಗ್ರಾಮದ ತಲ್ಲೂರು ಮನೆ ಸಮೀಪ ಭಾರಿ ಗಾತ್ರದ ಮರ ಬಿದ್ದಿದೆ. ಹೀಗಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿವೆ ಎಂದು ವರದಿಯಾಗಿದೆ.
previous post
next post