ಸುಳ್ಯ

ಸುಳ್ಯ: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಭರತನಾಟ್ಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

170

ನ್ಯೂಸ್‌ ನಾಟೌಟ್‌: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಭರತನಾಟ್ಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನಿಲ್ ತೋಟಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಂಕರ್ ಪೇರಾಜೆ, ಗ್ರಾಮ ಪಂಚಾಯತ್ ಸಿಬ್ಬಂದಿ ಅನಂತಕೃಷ್ಣ ಮಿತ್ತಿಲ, ನೀಮಾ ದೇವರಗುಂಡ‌ ಉಪಸ್ಥಿತರಿದ್ದರು.

ನಾಟ್ಯ ಸಿಂಧು ಕಲಾಶಾಲೆಯ ಭರತನಾಟ್ಯ ಕಲಾವಿದೆ ಸಿಂಧೂಅವರು ಭಗವಂತನ ಸ್ತುತಿಯೊಂದಿಗೆ ಪ್ರಾರ್ಥಿಸಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.

See also  ಸುಳ್ಯ : ಮಾರ್ಚ್ 7 ರಂದು (ನಾಳೆ) ವಿದ್ಯುತ್ ವ್ಯತ್ಯಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget