ಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

ಕೋರ್ಟ್ ನಿಂದ ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌..! ವಿಚಾರಣೆಗೆ ಮನೆಗೆ ತೆರಳಿದ್ದ ಎಸ್.ಐ.ಟಿ ಅಧಿಕಾರಿಗಳನ್ನು 7 ಗಂಟೆಗೂ ಹೆಚ್ಚು ಕಾಯಿಸಿದ್ದ ಭವಾನಿ..!

ನ್ಯೂಸ್ ನಾಟೌಟ್: ಪ್ರಜ್ವಲ್‌ ರೇವಣ್ಣ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್. ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ಎಸ್.ಐ.ಟಿ ಹಲವು ಬಾರಿ ನೋಟಿಸ್ ಕೊಟ್ಟಿತ್ತು. ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದ ಭವಾನಿ ರೇವಣ್ಣ ಅಧಿಕಾರಿಗಳು ಮನೆಗೇ ಬಂದು ವಿಚಾರಣೆ ನಡೆಸುವಂತೆ ತಿಳಿಸಿದ್ದರು ಎನ್ನಲಾಗಿದೆ.

ಮನೆಗೆ ತೆರಳಿದಾಗ ವಿಚಾರಣೆಗೆ ಸಹಕರಿಸದ ಕಾರಣ ಎಸ್.ಐ.ಟಿ ಕೋರ್ಟ್ ಮೊರೆ ಹೋಗಿತ್ತು ಎನ್ನಲಾಗಿದೆ. ಈಗ ಕೋರ್ಟ್‌ ಬಂಧನ ವಾರಂಟ್ ಜಾರಿ ಮಾಡಿದ್ದು, ಇತ್ತೀಚೆಗೆ ಭವಾನಿ ರೇವಣ್ಣರನ್ನು ವಶಕ್ಕೆ ಪಡೆಯಲು ಹೊಳೆನರಸೀಪುರ ನಿವಾಸಕ್ಕೆ ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಸತತ 7 ಗಂಟೆ ಕಾದು ವಾಪಸ್‌ ಆದ ಘಟನೆ ನಡೆದಿತ್ತು.

Click 👇

https://newsnotout.com/2024/06/annaimalai-dmk-photo-and-issue-related-to-election
https://newsnotout.com/2024/06/loka-sabha-election-and-bjp-ministers-are-lost-thair-majority
https://newsnotout.com/2024/06/mangaluru-bhajaragadala-and-congress-issue-at-celebration
https://newsnotout.com/2024/06/x-tweeter-and-its-rules-on-users-kannada-news

Related posts

ಡಿವೈಡರ್ ಗೆ ಗುದ್ದಿದ ಕಾರು, ಏಕಾಂಗಿಯಾಗಿ ಸಂಚರಿಸುತ್ತಿದ್ದ ಅಪರಿಚಿತ ವ್ಯಕ್ತಿ ಸಾವು, ಆಸ್ಪತ್ರೆಗೆ ಬರುವಂತೆ ಸಂಬಂಧಿಕರಿಗೆ ಮನವಿ

ತುಳುನಾಡು ಕರ್ನಾಟಕದಲ್ಲೇ ಇದೆ,ನಮ್ಮನ್ನು ಹೊರಗಿನವರನ್ನಾಗಿ ಮಾಡಬೇಡಿ ಎಂದ ಕಿಚ್ಚ ಸುದೀಪ್..! ಇಲ್ಲಿದೆ ವಿಡಿಯೋ

ಮೋದಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್..! ಮತ್ತೆ ಜಿಗಿದ ಷೇರು ಮಾರುಕಟ್ಟೆ..!