ಬೆಂಗಳೂರುರಾಜ್ಯವೈರಲ್ ನ್ಯೂಸ್ಸಿನಿಮಾ

ಬಿಗ್ ಬಾಸ್ ಮನೆಗೆ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡ ಎಂಟ್ರಿ..! ಆಟಗಳಲ್ಲಿ ಹೊಸ ತಿರುವು..!

237

ನ್ಯೂಸ್ ನಾಟೌಟ್: ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಇತ್ತೀಚೆಗೆ ಹನುಮಂತು ಆಗಮಿಸಿದ್ದರು. ಇದೀಗ ಮತ್ತೊಬ್ಬರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ರಾಜಕೀಯ ಪಕ್ಷಗಳ ಆಟ ಶುರುವಾಗಿದ್ದು, ಸರಿ ತಪ್ಪುಗಳನ್ನು ಖಡಕ್ ಆಗಿಯೇ ಪ್ರಶ್ನೆ ಮಾಡೋಕೆ ಖ್ಯಾತ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ರಾಧಾ ಹಿರೇಗೌಡ ಸ್ಪರ್ಧಿಯಾಗಿ ಬಂದಿದ್ದಾರೋ ಅಥವಾ ಗೆಸ್ಟ್ ಆಗಿ ಬಂದಿದ್ದಾರಾ ಎನ್ನುವುದನ್ನು ಕಾದು‌ ನೋಡಬೇಕಿದೆ.
ಟಾಸ್ಕ್ ವಿಚಾರವಾಗಿ ಬಿಗ್ ಬಾಸ್ ನಲ್ಲಿ ಎರಡು ತಂಡಗಳ ರಾಜಕೀಯ ಪಕ್ಷವನ್ನು ರಚನೆ ಮಾಡಲಾಗಿದೆ. ವಿಧಾನ ಸೌಧದಂತೆ ಬಿಗ್ ಸೌಧವಾಗಿ ದೊಡ್ಮನೆ ಮಾರ್ಪಟ್ಟಿದೆ. ಪ್ರಾಮಾಣಿಕ, ಸಮರ್ಥರ ನ್ಯಾಯವಾದಿ ಪಕ್ಷ ಹಾಗೂ ಧರ್ಮಪರ ಸ್ನೇಹ ಪಕ್ಷ ಎಂದು ಎರಡು ಪಕ್ಷಗಳನ್ನು ರಚನೆ ಮಾಡಲಾಗಿದೆ.

Click

https://newsnotout.com/2024/10/lawyer-jagadeesh-in-another-program-kannada-news-colors/
https://newsnotout.com/2024/10/brain-dead-kannada-news-viral-news-opration-theatre-doctor/
https://newsnotout.com/2024/10/life-hole-kannada-news-kannamangala-milk-dairy-viral-news/
See also  ಶೌಚಕ್ಕೆ ಕೆಳಗೆ ಕೂರಲು ಆಗಲ್ಲ, ಸರ್ಜಿಕಲ್‌ ಚೇರ್‌ ಬೇಕು ಎಂದು ಕೇಳಿದ ದರ್ಶನ್‌..! ಬೆಂಗಳೂರಿನಿಂದ ನಟನ ಆರೋಗ್ಯ ವರದಿ ತರಿಸಿಕೊಂಡ ಅಧಿಕಾರಿಗಳು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget