ಕರಾವಳಿಕೊಡಗು

ಸುರತ್ಕಲ್ ನಲ್ಲಿ ಬೈಕ್ ಅಪಘಾತ – ರಸ್ತೆಗೆ ಎಸೆಯಲ್ಪಟ್ಟು ಮಡಿಕೇರಿ ಯುವಕ ಮೃತ್ಯು

ನ್ಯೂಸ್ ನಾಟೌಟ್ :ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು ಬಳಿಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಟೊಲ್ ಗೇಟ್ ಬಳಿ ನಡೆದಿದೆ.ಮೃತ ಯುವಕನನ್ನು ಮಡಿಕೇರಿಯ ಸೋಮವಾರಪೇಟೆ ಬಿಟಿ ಕಟ್ಟೆಯ ನಿವಾಸಿ ಶಶಾಂಕ್(21) ಎಂದು ತಿಳಿದು ಬಂದಿದೆ.

ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದ್ದು, ಬೈಕ್ ನ ಹಿಂಬದಿ ಸವಾರರಾಗಿ ತೆರಳುತ್ತಿದ್ದ ಇವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ಜೀವ ಬೆದರಿಕೆ, ದೂರು ದಾಖಲು

ಮಂಗಳೂರು: ಇಡೀ ಮಂಗಳೂರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕುಖ್ಯಾತ ಪೆಡ್ಲರ್‌ಗಳ ಸೆರೆ, 2.6 ಲಕ್ಷ ಮೌಲ್ಯದ MDMA ಮಾದಕ ವಸ್ತು ವಶ

ಸುಳ್ಯದಲ್ಲಿ ರಾತ್ರಿ ವೇಳೆ ಗುಡುಗು ಮಿಂಚು ಸಹಿತ ಮಳೆ:ಕೊಯಿನಾಡು ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ