ನ್ಯೂಸ್ ನಾಟೌಟ್: ಸುಳ್ಯದ ಸರ್ಕಾರಿ ಆಸ್ಪತ್ರೆ ಸಮೀಪದ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಇದೀಗ ಸಂಭವಿಸಿದೆ. ದುರ್ಘಟನೆಯಲ್ಲಿ ಸವಾರರಿಗೆ ಗಾಯಗಳಾಗಿವೆ. ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ