ಸುಳ್ಯ

ಬೈಕ್-ಬಸ್‌ ಭೀಕರ ಅಪಘಾತಕ್ಕೆ ಸುಳ್ಯದ ಯುವಕ ಬಲಿ

1.2k

ಸುಳ್ಯ: ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ಆದಿತ್ಯವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ರಾಜು ಎನ್ನುವವರು ಮೃತಪಟ್ಟಿದ್ದಾರೆ.

ಸುಳ್ಯದಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್‌ ಹಾಗೂ ಹಳೆಗೇಟು ಕಡೆಯಿಂದ ಸುಳ್ಯದ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ರಾಜು ಎಂಬುವವರ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ರಾಜು ತೀವ್ರ ಗಾಯಗೊಂಡು ರಸ್ತೆಗೆ ಎಸೆಯಲ್ಪಟ್ಟರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಅದು ಸಾಧ್ಯವಾಗಲಿಲ್ಲ. ಮೃತರು ಸುಳ್ಯದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಸರ್ವಿಸ್‌ ವೃತ್ತಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

See also  ಸುಳ್ಯ: ನಿಲ್ಲಿಸಿದ್ದ ವ್ಯಾನ್ ಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ, ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸವಾರರಿಗೆ ಗಾಯ, ಆಸ್ಪತ್ರೆಗೆ ದಾಖಲು
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget