ಕ್ರೈಂವೈರಲ್ ನ್ಯೂಸ್ಸುಳ್ಯಪೈಚಾರ್: ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ..! ಸವಾರರಿಗೆ ಗಾಯ by ನ್ಯೂಸ್ ನಾಟೌಟ್ ಪ್ರತಿನಿಧಿAugust 14, 2024August 14, 2024 Share0 ನ್ಯೂಸ್ ನಾಟೌಟ್: ಸುಳ್ಯದ ಪೈಚಾರ್ ನಲ್ಲಿ ಬೈಕ್ ಗಳ ನಡುವೆ ಅಪಘಾತ ನಡೆದ ಘಟನೆ(ಆ.14) ಇಂದು ಮಧ್ಯಾಹ್ನ ನಡೆದಿದೆ. ಸವಾರರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…