ಕಾಸರಗೋಡು

ಕಣ್ಣೂರಿನಲ್ಲಿ ಲಾರಿ ಮತ್ತು ಬೈಕ್‌ ನಡುವೆ ಅಪಘಾತ, ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತ್ಯು

ನ್ಯೂಸ್ ನಾಟೌಟ್ : ಭಾನುವಾರ ಮುಂಜಾನೆ ಕಣ್ಣೂರು ಬಳಿ ಬೈಕ್ ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮೃತ ಯುವಕರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಹಾಗೂ ಅವರ ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರುನಿಂದ ಕಣ್ಣೂರಿಗೆ ಸಂಚರಿಸುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು ಎ.ಕೆ.ಜಿ. ಆಸ್ಪತ್ರೆ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Related posts

ಸ್ವಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಶಾಕ್..! ಮೋದಿ ಗೆಲ್ಲಬೇಕು ಎಂದ ಕಾಂಗ್ರೆಸ್ ನ ಜಿಲ್ಲಾ ಕಾರ್ಯಾದರ್ಶಿ..!

ಆನ್‌ ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶ..! ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ

ಸುಳ್ಯಕ್ಕೆ ಬರುತ್ತಿದ್ದ ಕಾರು ಬಂದಡ್ಕ ಕಾಡಿನ ಮಧ್ಯೆ ಪಲ್ಟಿ..! ರಕ್ಷಣೆಗಾಗಿ ಕೆಲ ಹೊತ್ತು ಪರದಾಡಿದ ಪ್ರಯಾಣಿಕರು..!