ಕ್ರೈಂಬೈಕ್-ಆಟೋ ರಿಕ್ಷಾ ನಡುವೆ ಡಿಕ್ಕಿ: ಸವಾರನಿಗೆ ಗಂಭೀರ ಗಾಯ by ನ್ಯೂಸ್ ನಾಟೌಟ್ ಪ್ರತಿನಿಧಿDecember 3, 2021December 3, 2021 Share0 ಉಪ್ಪಿನಂಗಡಿ: ಪುತ್ತೂರು-ಉಪ್ಪಿನಂಗಡಿ ಚತುಷ್ಪತ ರಸ್ತೆ ಕೇಪುಳು ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಆಟೋ ರಿಕ್ಷಾ ಪಲ್ಟಿಯಾಗಿದೆ. ಗಾಯಾಳು ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.