ಉಪ್ಪಿನಂಗಡಿ: ಪುತ್ತೂರು-ಉಪ್ಪಿನಂಗಡಿ ಚತುಷ್ಪತ ರಸ್ತೆ ಕೇಪುಳು ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಆಟೋ ರಿಕ್ಷಾ ಪಲ್ಟಿಯಾಗಿದೆ. ಗಾಯಾಳು ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ