ಕ್ರೈಂ

ಟಿಪ್ಪರ್-ಬೈಕ್ ಡಿಕ್ಕಿ, ಯುವಕರಿಬ್ಬರು ಸ್ಥಳದಲ್ಲೇ ಸಾವು

ಬೆಳ್ತಂಗಡಿ :  ಬೈಕ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ನಾವೂರು ನಿವಾಸಿ ಹಮೀದ್ ಕುದುರು ಅವರ ಪುತ್ರ ಮಿಸ್ಬಾಯಿಲ್(19) ಹಾಗೂ ಕುವೆಟ್ಟು ಗ್ರಾಮದ ಗುರುವಾಯನಕೆರೆ ‌ನಿವಾಸಿ ಅಶ್ರಫ್ ಎಂಬವರ ಪುತ್ರ ಅಶ್ಪಾನ್(19) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಟಿಪ್ಪರ್ ಸ್ಕೂಟಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯ ತೀವ್ರತೆಗೆ ಇಬ್ಬರೂ ಸ್ಥಳದ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕಡಬ ವ್ಯಾಪ್ತಿಯಲ್ಲಿ ನಕ್ಸಲರಿಗಾಗಿ ಕಾರ್ಯಾಚರಣೆ..! ಆ ಮನೆಗೆ ರಾತ್ರಿ ಶಸಾಸ್ತ್ರ ಹಿಡಿದು ನಕ್ಸಲರು ಬಂದದ್ದೇಕೆ..?

ಎಚ್‌.ಡಿ ರೇವಣ್ಣ 4 ದಿನ ಎಸ್‌.ಐ.ಟಿ ಕಸ್ಟಡಿಗೆ..! ಪ್ರಜ್ವಲ್ ಗಾಗಿ ಬೆಂಗಳೂರು – ಮಂಗಳೂರು ಏರ್ ಪೋರ್ಟ್ ಗಳ ಮೇಲೆ ಅಧಿಕಾರಿಗಳ ಹದ್ದಿನ ಕಣ್ಣು..!

ಕಲ್ಮಂಜ: ಹೃದಯಾಘಾತಕ್ಕೆ 4 ತಿಂಗಳ ಗರ್ಭಿಣಿ ಬಲಿ, ಮದುವೆಯಾಗಿ 7 ತಿಂಗಳಲ್ಲೇ ಇಹಲೋಕ ತ್ಯಜಿಸಿದ 20 ವರ್ಷದ ಯುವತಿ..!