ಕ್ರೈಂದೇಶ-ವಿದೇಶವೈರಲ್ ನ್ಯೂಸ್

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ 3 ವರ್ಷದ ಬಾಲಕ ಸಾವು..! ಅಮ್ಮನ ಜೊತೆ ಕಾರ್ಖಾನೆಗೆ ಹೋಗಿದ್ದ ಮಗುವಿನ ದುರಂತ ಅಂತ್ಯ..!

239

ನ್ಯೂಸ್ ನಾಟೌಟ್: ಬಿಸ್ಕೆಟ್ ಕಾರ್ಖಾನೆಯೊಂದರಲ್ಲಿ ಯಂತ್ರದ ಬೆಲ್ಟ್‌ ಗೆ ಸಿಲುಕಿ ಮೂರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಅಂಬರನಾಥದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಅಯುಷ್ ಚೌಹಾಣ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಟಿಫಿನ್ ಸರಬರಾಜು ಮಾಡುತ್ತಿದ್ದ ತನ್ನ ತಾಯಿ ಜೊತೆಗೆ ಬಿಸ್ಕೆಟ್ ಕಾರ್ಖಾನೆಗೆ ಹೋಗಿದ್ದ ಬಾಲಕ, ಯಂತ್ರದ ಬೆಲ್ಟ್‌ನಿಂದ ಬಿಸ್ಕೆಟ್ ತೆಗೆದುಕೊಳ್ಳಲು ಪ್ರಯತ್ನಿಸಿ ಅದರಲ್ಲಿ ಸಿಲುಕಿದ್ದಾನೆ ಎನ್ನಲಾಗಿದೆ.

ಕಾರ್ಖಾನೆಯ ಸಿಬ್ಬಂದಿ ಆತನನ್ನು ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಾಗಿದೆ.

Click

https://newsnotout.com/2024/09/arun-kumar-puttila-hotel-issue-fir-in-puttur-police-station-ashok-rai-reaction/
https://newsnotout.com/2024/09/women-dsp-and-protest-issue-cctv-putage-kannada-news-viral-news/
https://newsnotout.com/2024/09/pocso-case-on-father-14-year-old-girl-case-kannada-news-tumakur/
https://newsnotout.com/2024/09/renuka-swamy-case-darshan-and-gang-final-charge-sheet-summitting-today/
https://newsnotout.com/2024/09/charge-sheet-kannada-news-hariyan-govt-kannada-news-degree-holders/
https://newsnotout.com/2024/09/arun-kumar-puttila-hotel-issue-fir-in-puttur-police-station-ashok-rai-reaction/
See also  ಅಮೆರಿಕ ಮತ್ತು ಉಕ್ರೇನ್ ಅಧ್ಯಕ್ಷರ ನಡುವೆ ಮಾತಿನ ಚಕಮಕಿ..! ನೀವೇ 3ನೇ ಮಹಾಯುದ್ಧಕ್ಕೆ ಕಾರಣರಾಗುತ್ತೀರಿ ಎಂದು ಎಚ್ಚರಿಸಿದ ಟ್ರಂಪ್..! ವಿಡಿಯೋ ವೈರಲ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget