ಕರಾವಳಿರಾಜಕೀಯಸುಳ್ಯ

ಕಾರ್ಕಳ:ಕುಟುಂಬ ಸಮೇತ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್ ಕುಮಾರ್

212

ನ್ಯೂಸ್ ನಾಟೌಟ್ : ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಹಾಗೂ ಪತ್ನಿ ಪ್ರಿಯಾಂಕ ಸುನೀಲ್ ಕುಮಾರ್ ಇಂದು (ಮೇ ೧೦) ನಿಟ್ಟೆ ಗ್ರಾಮದ ಕಲಂಬಾಡಿ ಪದವು ಶಾಲೆ ಬೂತ್ 140 ರಲ್ಲಿ ತಮ್ಮ ಮತವನ್ನು ಚಲಾಯಿಸಿದರು.

ನಿಟ್ಟೆ ಗ್ರಾಮದ ಕಲಂಬಾಡಿ ಶಾಲೆ ಬೂತ್‌ನಲ್ಲಿ ಮತ ಚಲಾಯಿಸಿ ಬಳಿಕ ಮತದಾನದ ಮಹತ್ವವನ್ನು ಕುರಿತು ಮಾತನಾಡಿದರು . ಈ ವೇಳೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

See also  ವಿಟ್ಲ:18 ದಿನಗಳ ಬಳಿಕ ದಫನ ಮಾಡಿದ ಮೃತದೇಹ ಹೊರತೆಗೆದು ತನಿಖೆ..! ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದಿದ್ದ ಪತ್ನಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget