ಬಿಜೆಪಿಯಿಂದ ದೆಹಲಿ ಗದ್ದುಗೆಗೆ ಮಹಿಳಾ ಮುಖ್ಯಮಂತ್ರಿ..! 2 ಉಪಮುಖ್ಯಮಂತ್ರಿ ಹುದ್ದೆ..?

ನ್ಯೂಸ್‌ ನಾಟೌಟ್: 27 ವರ್ಷಗಳ ಬಳಿಕ ದೆಹಲಿ ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗಿರುವ ಬಿಜೆಪಿಯಲ್ಲಿ ಸಿಎಂ ಸ್ಥಾನಕ್ಕೆ ಕಸರತ್ತು ನಡೆಯುತ್ತಿದೆ. ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ನೇಮಿಸಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮಹಿಳೆ ಅಥವಾ ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಯು ಬಿಜೆಪಿ ಕೇಂದ್ರ ನಾಯಕತ್ವದ ಆಯ್ಕೆಯಾಗಲಿದೆ ಎಂಬ ಮಾಹಿತಿಗಳು ಹರಿದಾಡುತ್ತಿವೆ. ವಿದ್ಯಾರ್ಥಿ ಜೀವನದಿಂದಲೇ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ರೇಖಾ ಗುಪ್ತಾ ಪ್ರಬಲ ಸ್ಪರ್ಧಿಯಾಗಿ ಕಾಣುತ್ತಾರೆ. … Continue reading ಬಿಜೆಪಿಯಿಂದ ದೆಹಲಿ ಗದ್ದುಗೆಗೆ ಮಹಿಳಾ ಮುಖ್ಯಮಂತ್ರಿ..! 2 ಉಪಮುಖ್ಯಮಂತ್ರಿ ಹುದ್ದೆ..?