ನ್ಯೂಸ್ ನಾಟೌಟ್: ರಾಜ್ಯ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭಗೊಂಡಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಮತ್ತು ಪುತ್ತೂರು, ಮೂಡುಬಿದಿರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮಂಗಳೂರು ದಕ್ಷಿಣ ಮತ್ತು ಉತ್ತರ, ಬೆಳ್ತಂಗಡಿ, ಮತ್ತು ಸುಳ್ಯ ಕ್ಷೇತ್ರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.