ಕರಾವಳಿ

ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ

ನ್ಯೂಸ್ ನಾಟೌಟ್ : ಬಿಜೆಪಿ ಯುವನಾಯಕನೋರ್ವನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಸುಳ್ಯ ತಾಲೂಕಿನ ಬೆಳ್ಳಾರೆಯಿಂದ ವರದಿಯಾಗಿದೆ.

ಬಿಜೆಪಿ ಯುವ ಮೊರ್ಚಾ ನಾಯಕ ಪ್ರವೀಣ್ ನೆಟ್ಟಾರು ಮೇಲೆ ಭಾರಿ ಪ್ರಮಾಣದ ದಾಳಿಯಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಪ್ರವೀಣ್‌ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ನಡೆಸುತ್ತಿದ್ದರು ಎನ್ನಲಾಗಿದೆ.

Related posts

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು-ಆಸ್ಪತ್ರೆ ಕಾರ್ಯವೈಖರಿಗೆ ವಿದೇಶಿಗರೂ ಈಗ ಫುಲ್ ಫಿದಾ..! ಗುಣಮಟ್ಟದ ಅತ್ಯಾಧುನಿಕ ಚಿಕಿತ್ಸೆ ಅರಸಿ ಇಂಗ್ಲೆಂಡಿನಿಂದ ಸುಳ್ಯಕ್ಕೆ ಹಾರಿ ಬಂದ ದಂಪತಿ..!

ಮಂಗಳೂರು: ಸಮುದ್ರಕ್ಕೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ..! ವೆನ್ಲಾಕ್ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ

ಪುತ್ತೂರು: ಅತ್ಯಾಚಾರ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..! 8 ವರ್ಷದ ಬಳಿಕ ತೀರ್ಪು..!