ಕೊಡಗುರಾಜಕೀಯ

ಬಿಜೆಪಿ ಪ್ರಗತಿರಥಯಾತ್ರೆಗೆ ಮಡಿಕೇರಿಯಲ್ಲಿ ಕೆ.ಜಿ.ಬೋಪಯ್ಯ ಚಾಲನೆ

ನ್ಯೂಸ್ ನಾಟೌಟ್: ಸರ್ಕಾರದ ಸಾಧನೆಗಳನ್ನು ರಾಜ್ಯದ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಚರಿಸಲಿರುವ ಬಿಜೆಪಿಯ ಪ್ರಗತಿ ರಥಯಾತ್ರೆಗೆ ಸೋಮವಾರ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯ ಮುಖ್ಯಪೇಟೆಯಲ್ಲಿ ಚಾಲನೆ ನೀಡಿದರು.

ರಾಜ್ಯ ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆಯಾಗಲಿದ್ದು, ಸರ್ಕಾರದ ಸಾಧನೆ, ಅಭಿವೃದ್ಧಿ, ಆಡಳಿತ ಹಾಗೂ ಮತದಾನದ ಬಗ್ಗೆ ರಾಜ್ಯದ ಜನತೆಗೆ ಅರಿವು ಮೂಡಿಸಲು ಬಿಜೆಪಿಯೇ ಭರವಸೆ ಪ್ರಗತಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದೆ. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

Related posts

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗುವನ್ನು ಎತ್ತಿಕೊಂಡೇ ಸಹಾಯಕ್ಕಾಗಿ ಓಡಿದ ಯುವಕ..!

ಬೊಮ್ಮಾಯಿಯವರೇ ಡಿಕೆಶಿ ಮತ್ತು ಸಿದ್ದರಾಮಯ್ಯರನ್ನು ಮನೆವರೆಗೂ ಬಿಟ್ಟುಕೊಳ್ಳಬೇಡಿ ಎಂದದ್ದೇಕೆ ಯತ್ನಾಳ್? ಅವರಿಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದದ್ದು ಯಾರಿಗೆ?

ಚುನಾವಣಾ ರ್‍ಯಾಲಿಯಲ್ಲಿ ಆಂಧ್ರ ಸಿಎಂ ತಲೆಗೆ ಕಲ್ಲೆಸೆತ..! ಪೊಲೀಸರು ಹೇಳಿದ್ದೇನು..? ಇಲ್ಲಿದೆ ವಿಡಿಯೋ