ಕರಾವಳಿರಾಜಕೀಯಸುಳ್ಯ

ಏ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮನ

ನ್ಯೂಸ್ ನಾಟೌಟ್: ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಪ್ರಚಾರ ಕಾರ್ಯ ಚುರುಕಾಗಿದೆ. ಈ ನಡುವೆ ಎದುರಾಳಿಗಳನ್ನು ಸೋಲಿಸಲು ಅಭ್ಯರ್ಥಿಗಳು ನಾನಾ ತಂತ್ರಗಳ ಮೊರೆ ಹೋಗುತ್ತಿದ್ದು,ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಪ್ರಚಾರ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸುಳ್ಯಕ್ಕೆ ಆಗಮಿಸಿದ್ದರು.

ಇದೀಗ ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಸುಳ್ಯಕ್ಕೆ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Related posts

ಬಂಟ್ವಾಳ:ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯಸ್ಥ ಹುಡುಗಿಗೆ ಲೈಕ್ ಕೊಟ್ಟ ಯುವಕ ,ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯಿಂದ ತರಾಟೆ,ಮನನೊಂದು ಯುವಕ ಆತ್ಮಹತ್ಯೆಗೆ ಶರಣು

ಅಡ್ಕಾರಿನಲ್ಲಿ ಪಾದಾಚಾರಿಗೆ ಕಾರು ಗುದ್ದಿದ ಪ್ರಕರಣ: ಊರಿನಲ್ಲಿ ವ್ಯವಸ್ಥೆ ಇಲ್ಲವೆಂದು ಸುಳ್ಯದಲ್ಲೇ ಕೂಲಿ ಕಾರ್ಮಿಕನ ಅಂತ್ಯಕ್ರಿಯೆ, ಇಬ್ಬರು ಮಕ್ಕಳ ಜೊತೆಗೆ ಕಣ್ಣೀರಿಡುತ್ತಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪತ್ನಿ..!

ಸುಳ್ಯದ NMCಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ ,ಧ್ವಜಾರೋಹಣ ನೆರವೇರಿಸಿದ AOLE ಅಧ್ಯಕ್ಷ ಡಾ.ಕೆ.ವಿ.ಚಿದಾನಂದ