ಕರಾವಳಿ

ಖಾಸಗಿ ಕಾರೊಂದರಲ್ಲಿ ಸ್ಫೋಟ; ಅಪಾಯದಿಂದ ಪಾರಾದ ದಂಪತಿ!

ನ್ಯೂಸ್ ನಾಟೌಟ್: ಖಾಸಗಿ ಕಾರಿನಲ್ಲಿ ಪ್ರಾಯಾಣಿಸುತ್ತಿದ್ದಾಗ ಸ್ಫೋಟ ಸಂಭವಿಸಿದ ಘಟನೆ ಭಾನುವಾರ ಶ್ರೀನಗರದಲ್ಲಿ ನಡೆದಿದೆ.

ಬೌಲೆವಾರ್ಡ್ ರಸ್ತೆಯಲ್ಲಿ ಸಂಖ್ಯೆಯ ಹೋಂಡಾ ಸಿಟಿ ವಾಹನದ ಹಿಂಬದಿಯಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಅದರಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಸ್ಫೋಟದ ಸಮಯದಲ್ಲಿ ಕ್ರಾಲ್‌ಸಂಗ್ರಿ ನಿಶಾತ್ ನಿವಾಸಿಗಳಾದ ಹಫೀಜುಲ್ಲಾ ಭಟ್ ಮತ್ತು ಅವರ ಪತ್ನಿ ಎಂದು ಗುರುತಿಸಲಾಗಿದೆ. ದಂಪತಿ ಇಬ್ಬರೂ ಸುರಕ್ಷಿತವಾಗಿದ್ದಾರೆ. ಕೆಲವು ಸಲಕರಣೆಗಳ ವೈಫಲ್ಯದಿಂದ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದಂತೆ ತೋರುತ್ತಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

Related posts

ಕದ್ರಿ ದೇವಸ್ಥಾನಕ್ಕೆ ರಕ್ಷಣೆ ಒದಗಿಸಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ವಿಶ್ವ ಹಿಂದೂ ಪರಿಷತ್

ಸುಬ್ರಹ್ಮಣ್ಯ: ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್ ಮೇಲ್..! ನಗ್ನ ವಿಡಿಯೋ ಚಿತ್ರೀಕರಿಸಿ ಲಕ್ಷ..ಲಕ್ಷಕ್ಕೆ ಬೇಡಿಕೆ ಇಟ್ಟವ ಸಿಕ್ಕಿಬಿದ್ದಿದ್ದು ಹೇಗೆ..?

ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು