ಕರಾವಳಿ

Featured ಅವಿಭಕ್ತ ಸೌತ್ ಕೆನರಾ ಜಿಲ್ಲೆಯ ಭಾಗವಾಗಿದ್ದ ಕಾಸರಗೋಡಿನಿಂದ ವ್ಯಾಪಾರಕ್ಕೆಂದು ಬಂದ್ರು

ನ್ಯೂಸ್ ನಾಟೌಟ್: ಪ್ರತಿಯೊಂದು ಕುಟುಂಬಕ್ಕೂ ವಿಶೇಷತೆ, ವಿಭಿನ್ನತೆ ಇದೆ. ಸಮಾಜ ಸೇವೆ, ಕೃಷಿ, ಉದ್ಯಮದಂತಹ ಮಾದರಿ ಕೆಲಸಗಳಿಂದ ಜನ ಜೀವನಕ್ಕೆ ಹತ್ತಿರವಾಗಿರುತ್ತಾರೆ. ಅನೇಕರ ಪಾಲಿಗೆ ಆಪತ್ಪಾಂದವರಾಗಿರುತ್ತಾರೆ. ಅಂತಹ ಕುಟುಂಬಗಳು ಎಷ್ಟೋ ಸಲ ಮುನ್ನಲೆಗೇ ಬಂದಿರುವುದಿಲ್ಲ....
ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ. ಸಂಸದ ರಾಹುಲ್...
ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ..! ಮೆದುಳಿನಲ್ಲಿ ರಕ್ತಸ್ರಾವ..!

ನ್ಯೂಸ್‌ ನಾಟೌಟ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ಇಂದು(ಫೆ.12) ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3...
ದೇಶ-ವಿದೇಶ

ಪ್ರಧಾನಿ ಮೋದಿ ಮೂರು ದಿನಗಳ ಫ್ರಾನ್ಸ್ ಪ್ರವಾಸ:ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ

ನ್ಯೂಸ್‌ ನಾಟೌಟ್‌ : ನರೇಂದ್ರ ಮೋದಿ ಅವರು ಮೂರು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಫ್ರಾನ್ಸ್‌ನ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಮಂಗಳವಾರ ಆತ್ಮೀಯವಾಗಿ ಬರಮಾಡಿಕೊಂಡಿದ್ದರು. ಈ ನಡುವೆ ಮುಂಬೈ ಪೊಲೀಸ್...
ಉಡುಪಿಕರಾವಳಿ

ಉಡುಪಿ:ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹಠಾತ್ ಎದೆನೋವು;ನಿಯಂತ್ರಣ ತಪ್ಪಿದ ಬಸ್‌,ಮುಂದೇನಾಯ್ತು?

ನ್ಯೂಸ್‌ ನಾಟೌಟ್‌ : ಬಸ್‌ ಚಲಾಯಿಸಿ ಕೊಂಡು ಹೋಗುತ್ತಿರುವಾಗಲೇ ಚಾಲಕನಿಗೆ ಹಠಾತ್ ಎದೆನೋವು ಕಾಣಿಸಿಕೊಂಡು ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗಿಳಿದು ನಿಂತ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಪಡುಬಿದ್ರೆ ಸಮೀಪದ ತೆಂಕ ಎರ್ಮಾಳಿನ ಮಸೀದಿ...
ಕೊಡಗು

ಮಡಿಕೇರಿ:28 ದಿನಗಳ ಹಿಂದೆಯಷ್ಟೇ ನೇಮಕಗೊಂಡಿದ್ದ ಅಧಿಕಾರಿ ಸಾವು,ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಫಲಿಸದ ಚಿಕಿತ್ಸೆ

ನ್ಯೂಸ್‌ ನಾಟೌಟ್‌ : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ  ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.ಮೃತ ಅಧಿಕಾರಿಯನ್ನು ಶ್ರೀಧರ್ ಮೂರ್ತಿ ಎಂದು ಗುರುತಿಸಲಾಗಿದೆ. ಏನಾಗಿತ್ತು? ಎಂದಿನಂತೆ ಅವರು ಕಚೇರಿಗೆ...
ಇತರಕರಾವಳಿ

ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ 1020 ಉದ್ಯೋಗಾವಕಾಶ..! ನಿಮ್ಮ ಊರಿನಿಂದಲೇ ಕೆಲಸ ಮಾಡಲು ಕೈತುಂಬಾ ಸಂಬಳ ಪಡೆಯಲು ಇಲ್ಲಿದೆ ಸುವರ್ಣಾವಕಾಶ, ಹೆಚ್ಚಿನ ಮಾಹಿತಿಗೆ ಇಲ್ಲಿದೆ ಫುಲ್ ಡಿಟೇಲ್

ನ್ಯೂಸ್‌ ನಾಟೌಟ್: ಬೆಳೆಯುವ ಸಿರಿ ಮೊಳೆಕೆಯಲ್ಲಿ ಎಂಬ ಮಾತಿನಂತೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಂಬೆಗಾಲಿಡುತ್ತಿರುವ ಸಂದರ್ಭದಲ್ಲಿಯೇ ಗಮನಾರ್ಹ ಸಾಧನೆಯನ್ನು ಮಾಡಿ ಹೆಸರು ಮಾಡಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮೂಲಕ...
ಜೀವನ ಶೈಲಿ/ಆರೋಗ್ಯಬೆಂಗಳೂರುರಾಜಕೀಯವೈರಲ್ ನ್ಯೂಸ್

ವೀಲ್ ಚೇರ್‌ ನಲ್ಲಿ ಕುಳಿತು ವೇದಿಕೆಗೆ ಬಂದ ಸಿಎಂ ಸಿದ್ದರಾಮಯ್ಯ..! ಇಲ್ಲಿದೆ ಕಾರಣ

ನ್ಯೂಸ್‌ ನಾಟೌಟ್: 2025ರ ಇನ್ವೆಸ್ಟ್ ಕರ್ನಾಟಕ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬೆಂಗಳೂರಿನಲ್ಲಿಇಂದು(ಫೆ.11) ಅದ್ಧೂರಿ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ವೀಲ್ ಚೇರ್‌ ನಲ್ಲೇ ಆಗಮಿಸಿದರು. ಸಿಎಂಗೆ ಎಡಗಾಲಿನ ಮಂಡಿ...
ದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಇಡೀ ಶ್ರೀಲಂಕಾದಲ್ಲಿ ವಿದ್ಯುತ್ ವ್ಯತ್ಯಯಕ್ಕೆ ಕಾರಣನಾದ ಕಲಿಯುಗದ ಹನುಮ..! ಇಲ್ಲಿದೆ ಸಂಪೂರ್ಣ ಕಹಾನಿ

ನ್ಯೂಸ್‌ ನಾಟೌಟ್: ರಾಮಾಯಣದಲ್ಲಿ ಹನುಮಂತ ಇಡೀ ರಾವಣನ ಲಂಕೆಯನ್ನು ಬೆಂಕಿಯಿಂದ ಧಗಧಗಿಸುವಂತೆ ಮಾಡಿದ್ದನ್ನು ತಿಳಿದಿದ್ದೇವೆ, ಆದರೆ ಈಗ ಕಲಿಯುಗದ ಮಂಗವೊಂದು ಶ್ರೀಲಂಕಾವನ್ನು ಒಂದು ದಿನ ಕತ್ತಲೆಯಲ್ಲಿ ಇರಿಸಿತ್ತು. ಭಾನುವಾರ(ಫೆ.11) ಇಡೀ ಶ್ರೀಲಂಕದಾದ್ಯಂತ ವಿದ್ಯುತ್ ವ್ಯತ್ಯಯ...
ಕ್ರೈಂಸುಳ್ಯ

ಕನಕಮಜಲಿನ ಮಿತ್ತಮಜಲಿನ ಬಳಿ ಬರೆಗೆ ಗುದ್ದಿದ ಕಾರು..! ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ನ್ಯೂಸ್‌ ನಾಟೌಟ್: ಕನಕಮಜಲಿನ ಮಿತ್ತಮಜಲಿನ ಬಳಿ ಬರೆಗೆ ಕಾರು ಗುದ್ದಿದ ಘಟನೆ ಇಂದು(ಫೆ.11) ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂಗೊಂಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ದೇಶ-ಪ್ರಪಂಚದೇಶ-ವಿದೇಶರಾಜಕೀಯವಿಡಿಯೋ

ಕೃತಕ ಬುದ್ಧಿಮತ್ತೆ(AI)ಯಿಂದ ಉದ್ಯೋಗ ನಷ್ಟವೆಂಬುದು ಭ್ರಮೆ ಎಂದ ನರೇಂದ್ರ ಮೋದಿ..! ಎಐ ಕ್ರಿಯಾ ಶೃಂಗಸಭೆ​ ಉದ್ದೇಶಿಸಿ ಪ್ಯಾರಿಸ್ ನಲ್ಲಿ ಮೋದಿ ಮಾತು

ನ್ಯೂಸ್‌ ನಾಟೌಟ್: ಕೃತಕ ಬುದ್ಧಿಮತ್ತೆ (ಎಐ)ಯಿಂದ ಉದ್ಯೋಗ ನಷ್ಟವಾಗುತ್ತದೆ ಎಂಬುದು ಭ್ರಮೆ. ಇದು ಈ ಶತಮಾನದಲ್ಲಿ ಇಡೀ ಮಾನವತೆಗೆ ಕೋಡ್‌ ಬರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ ನಲ್ಲಿ ಭಾಷಣ ಮಾಡಿದ್ದಾರೆ. ಪ್ಯಾರಿಸ್‌...