ಕರಾವಳಿ

ಕುಕ್ಕರ್ ಬಾಂಬ್ ಸ್ಫೋಟ, ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

179
Spread the love

ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್‌ ಸ್ಫೋಟ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಸದ್ಯ ಸ್ಫೋಟ ನಡೆದ ಸ್ಥಳ ನಾಗುರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿದ್ದಾರೆ. ಅಲ್ಲದೆ ತನಿಖಾಧಿಕಾರಿಗಳಿಂದ ಮಹತ್ವದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕ ಭರತ್ ಶೆಟ್ಟಿ, ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್‌ , ಹಿರಿಯ ಪೊಲೀಸ್ ಅಧಿಕಾರಿಗಳು ಜತೆಗಿದ್ದರು. ಮುಂದೆ ಅವರು ಆಸ್ಪತ್ರೆಗೆ ಭೇಟಿ ಬಳಿಕ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

See also  ಸುಳ್ಯ: ತಂದೆಗೆ ಮಗ ಸಾವನ್ನಪ್ಪಿದ ವಿಚಾರವೇ ಗೊತ್ತಿರ್ಲಿಲ್ಲ..! ಹೊಸ ಜಾಗನೋಡಲಿಕ್ಕಿದೆ ಎಂದು ಕರ್ಕೊಂಡು ಬಂದ್ರು..! ಮನೆಗೆ ತಲುಪಿದಾಗಲೇ ಅಪ್ಪಳಿಸಿತು ಸಾವಿನ ಬರಸಿಡಿಲು..!
  Ad Widget   Ad Widget   Ad Widget   Ad Widget   Ad Widget   Ad Widget