ರಾಜಕೀಯ

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸಂಪುಟ ಸೇರುವ ನೂತನ ಸಚಿವರ ಪೂರ್ಣ ಪಟ್ಟಿ ಇಲ್ಲಿದೆ ನೋಡಿ

849

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಚಿವರುಗಳ ಪಟ್ಟಿ ಅಂತಿಮಗೊಂಡಿದೆ. ಪಟ್ಟಿಯಲ್ಲಿರುವ ಶಾಸಕರ ಹೆಸರುಗಳು ಇಲ್ಲಿದೆ ನೋಡಿ.

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ, ಸುನೀಲ್ ಕುಮಾರ್  – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ ಸಿ‌ ಪಾಟೀಲ್ – ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು ಕ್ಷೇತ್ರದವರಾಗಿದ್ದಾರೆ.

ಸಂಪುಟದಿಂದ ಕೈಬಿಟ್ಟವರ ಹೆಸರುಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ ಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್. 

See also  ಪ್ರಜ್ವಲ್‌ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆಗೆ ತಡೆ ನೀಡಲು ಭವಾನಿ ರೇವಣ್ಣ ಮನವಿ..! ಅರ್ಜಿ ತಿರಸ್ಕರಿಸಿದ ಕೋರ್ಟ್..!
  Ad Widget   Ad Widget   Ad Widget   Ad Widget   Ad Widget