ಕರಾವಳಿ

ಆಸ್ಪತ್ರೆಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷರ ಆರೋಗ್ಯ ವಿಚಾರಿಸಿದ ಸಿಎಂ

ನ್ಯೂಸ್ ನಾಟೌಟ್ : ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಶನಿವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿಯಾದರು.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಳಿನ್ ಕುಮಾರ್ ಕಟೀಲ್ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿಯಲ್ಲಿ ಉತ್ತಮ ಚೇತರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಭೇಟಿಯಾಗಿ ಶೀಘ್ರವೇ ರಾಜ್ಯ ರಾಜಕಾರಣಕ್ಕೆ ಮರಳುವಂತಾಗಲಿ ಎಂದು ಶುಭ ಹಾರೈಸಿದರು. ಸಚಿವರಾದ ಡಾ.ಅಶ್ವಥ್ ನಾರಾಯಣ್ , ಎಸ್.ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ ಹಾಜರಿದ್ದರು.

Related posts

ವಶಪಡಿಸಿಕೊಂಡಿದ್ದ ಅಕ್ರಮ ಮದ್ಯ ನಾಶದ ವೇಳೆ ಬಾಟಲಿ ದೋಚಿದ ಜನರು..! ಮದ್ಯಪ್ರಿಯರ ಗುಂಪು ನೋಡಿ ಪೊಲೀಸರೇ ಶಾಕ್..! ಇಲ್ಲಿದೆ ವೈರಲ್ ವಿಡಿಯೋ

ಸುಳ್ಯ: ಕಾರು ಮತ್ತು ಟೆಂಪೋ ಟ್ರಾವೆಲರ್ ನಡುವೆ ಅಪಘಾತ,ಕಾರು ಚಾಲಕನಿಗೆ ಗಾಯ

ಮಂಗಳೂರಿಗೆ ಬರುವ ಪ್ರಯಾಣಿಕರನ್ನು ಬಿಟ್ಟು ಹಾರಿದ ವಿಮಾನ..! ಸತತ 6 ಗಂಟೆಗಳ ಕಾಲ 6 ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ಕಾಯುವ ಶಿಕ್ಷೆ..!