ಭಕ್ತಿಭಾವ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿಯಿಂದ ಕಾಶಿ ವಿಶ್ವನಾಥನ ದರ್ಶನ

1k

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ಪತ್ನಿ ಚನ್ನಮ್ಮ ಅವರ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದರು.  ಈ ಸಂದರ್ಭದಲ್ಲಿ ಅವರು ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕಾಶಿ ವಿಶ್ವನಾಥ ಧಾಮ ಯೋಜನೆಯ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೇದಘೋಷಗಳ ಮಧ್ಯೆ ಸೋಮವಾರ ಉದ್ಘಾಟಿಸಿದ್ದರು. ಈ ಕಾರ್ಯಕ್ರಮದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

See also  ತಿರುಪತಿ ತಿಮ್ಮಪ್ಪನಿಗೆ 2022ರಲ್ಲಿ ಹರಿದು ಬಂದ ಹಣವೆಷ್ಟು ಗೊತ್ತಾ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget