ಕರಾವಳಿಕ್ರೈಂ

ಬಸ್‌ ಡಿಕ್ಕಿಯಾಗಿ ಬಾಲಕ ಸಾವು

ನ್ಯೂಸ್‌ನಾಟೌಟ್‌: ತಾಯಿ ಮತ್ತು ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಐದು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರಿನಲ್ಲಿ ನಡೆದಿದೆ.

ಮೃತ ಬಾಲಕನನ್ನು ಹಾರ್ದಿಕ್ (5 ) ಎಂದು ಗುರುತಿಸಲಾಗಿದೆ. ತಾಯಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಕಾರಣವಾದ ಬಸ್‌ ಇನ್ನೊಂದು ಬಸ್ಸನ್ನು ಓವರ್‌ಟೇಕ್‌ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Related posts

ಮಂಗಳೂರು: 3 ಯುವತಿಯರ ಮೃತದೇಹ ಪೋಷಕರಿಗೆ ಹಸ್ತಾಂತರ, ರೆಸಾರ್ಟ್ ಮಾಲಕ ಮತ್ತು ಮ್ಯಾನೇಜರ್ ಅರೆಸ್ಟ್..!

ಉಪ್ಪಿನಂಗಡಿ: ಪಂಚಾಯತ್ ಬಿಲ್ಡಿಂಗ್ ನಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಪುತ್ತೂರು ಬಸ್‌ ನಿಲ್ದಾಣದಲ್ಲಿ ಮತದಾನ ಜಾಗೃತಿ