ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್ ಅಮಾನತ್ತು..! ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆಯ ಬದಲು ಫೆವಿಕ್ವಿಕ್ ಹಾಕಿದ್ದ ಹಾವೇರಿಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಅನ್ನು ಅಮಾನತ್ತು ಮಾಡಲಾಗಿದೆ. ಜ್ಯೋತಿ ಅಮಾನತ್ತುಗೊಂಡ ನರ್ಸ್ ಎಂದು ಗುರುತಿಸಲಾಗಿದೆ. ಜನವರಿ 14ರಂದು ಆಟ ಆಡುತ್ತಿದ್ದ ವೇಳೆ ಬಿದ್ದು ಏಳು ವರ್ಷದ ಬಾಲಕ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಈ ವೇಳೆ ಮಗುವನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ನರ್ಸ್ ಜ್ಯೋತಿ ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ … Continue reading ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್ ಅಮಾನತ್ತು..! ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದ್ದೇನು..?