ಕೊಡಗುಕ್ರೈಂಸುಳ್ಯ

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ತೋಟಕ್ಕೆ ಪಲ್ಟಿ..! 5 ಮಂದಿ ಆಸ್ಪತ್ರೆಗೆ ದಾಖಲು..!

161

ನ್ಯೂಸ್ ನಾಟೌಟ್: ಬ್ರೇಕ್ ಫೇಲ್ ಆಗಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿದ ಘಟನೆ ಸಂಪಾಜೆ ಗ್ರಾಮದ ಕುಂಟಿಕಾನದಲ್ಲಿ ಆ.28ರಂದು ನಡೆದಿದೆ.

ಘಟನೆಯಲ್ಲಿ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸಂಪಾಜೆಯ ಮಹಮ್ಮದ್ ಇಸ್ಮಾಯಿಲ್ ಎಂಬವರ ಕುಂಟಿಕಾನಕ್ಕೆ ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವ ವೇಳೆ ಘಟನೆ ನಡೆದಿದೆ. ಚಾಲಕ ಇಸ್ಮಾಯಿಲ್ ಸೇರಿದಂತೆ ಐವರು ಕೆಲಸದಾಳುಗಳಿಗೆ ಗಾಯವಾಗಿದ್ದು, ಸ್ಥಳೀಯರು ಸೇರಿ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

See also  ಗುತ್ತಿಗಾರು:ಸ್ಕೂಟಿ ಮತ್ತು ಬಸ್ ಮಧ್ಯೆ ಭೀಕರ ಅಪಘಾತ: ಬೈಕ್‌ ಸವಾರ ಮೃತ್ಯು,ಬಾಲಕಿಗೆ ಗಂಭೀರ ಗಾಯ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget