ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಸರ್ಜರಿ ಮಾಡಿಸಿ ದೇಹದ ಮೇಲೆ 4 ಮೊಲೆತೊಟ್ಟುಗಳನ್ನು ಬರಿಸಿದನಾ ಈ ವ್ಯಕ್ತಿ..? ಏನಿದು ಪ್ರಾಣಿಗಳಂತೆ ಮೊಲೆ ಎಂದು ಟೀಕಿಸಿದ ನೆಟ್ಟಿಗರು..!

ನ್ಯೂಸ್ ನಾಟೌಟ್: ಕೆಲವರು ದೇಹವನ್ನು ಆಟದ ಗೊಂಬೆಯಂತೆ ತಮಗೆ ಬೇಕಾದ ರೀತಿಯಲ್ಲಿ ಅಥವಾ ಪ್ರಸ್ತುತ ಟ್ರೆಂಡ್ ಗಳಿಗೆ ತಕ್ಕಂತೆ ಬದಾಲಾಯಿಸಿಕೊಳ್ಳುವುದು ವಾಡಿಕೆ. ಅಮೆರಿಕದ ವ್ಯಕ್ತಿಯೊಬ್ಬರು ಇತ್ತೀಚಿಗಷ್ಟೇ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟುಗಳನ್ನು ಸೇರಿಸಿಕೊಂಡ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹ್ಯಾರಿ ಹೂಫ್‌ಕ್ಲೋಪೆನ್ ಎಂಬ ವ್ಯಕ್ತಿ ಇದೀಗಾ ಒಟ್ಟು 6 ಮೊಲೆ ತೊಟ್ಟುಗಳನ್ನು ಹೊಂದಿದ್ದಾರೆ.

ಪ್ರಾರಂಭದಲ್ಲಿ ದೇಹ ಮಾರ್ಪಾಡು ತಜ್ಞ ಸ್ಟೀವ್ ಹಾವರ್ತ್ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟು ಹಾಕುವ ಸರ್ಜರಿಗೆ ಒಳಗಾಗಿದ್ದ, ಆದರೆ ಅದು ವಿಫಲವಾಗಿತ್ತು. ಬಳಿಕ ಕೊಲೊರಾಡೋ ಮೂಲದ ಟ್ಯಾಟೂ ಕಲಾವಿದ ಏಂಜೆಲ್‌ ಸಿಲಿಕೋನ್ ಇಂಪ್ಲಾಂಟ್‌ಗಳನ್ನು ನೈಸರ್ಗಿಕವಾಗಿ ಕಾಣುವ ರೀತಿಯಲ್ಲಿ ಹಚ್ಚೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. @crybaby.angell ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಏಪ್ರಿಲ್​ 30ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ.

Click 👇

https://newsnotout.com/2024/05/hotel-issue-boyfriend-and-issue
https://newsnotout.com/2024/05/anjali-mother-and-sister-issue
https://newsnotout.com/2024/05/coaching-centre-and-education-centre

Related posts

ಸುಳ್ಯದ ಕಾವು ಬಳಿ ಟಿಟಿ ವ್ಯಾನ್ ಪಲ್ಟಿ..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!

ಬೌದ್ಧ ಮಹಿಳೆ ಜತೆ ಪರಾರಿಯಾಗಿ ವಿವಾಹವಾದ ಮಗ,ಸಮರ್ಪಕ ಉತ್ತರ ನೀಡದ ಹಿನ್ನೆಲೆ ತಂದೆಯನ್ನು ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

ಮೊದಲ ಶೂನ್ಯ ಕರೆಂಟ್ ಬಿಲ್ ವಿತರಣೆ! ಹೇಗಿರಲಿದೆ ಶೂನ್ಯ ಬಿಲ್ ವಿತರಣೆ? ಈವರೆಗೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ ಗ್ರಾಹಕರೆಷ್ಟು?