ಬೆಂಗಳೂರುರಾಜಕೀಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟಗೆ ಅಭಿನಂದನೆ, ಶ್ರೀ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಭಾಗಿ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ) ಮಂಗಳೂರು ವತಿಯಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರನ್ನು ಸೋಮವಾರ (ಜೂ.17) ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ, ಪದಾಧಿಕಾರಿಗಳು ನೂತನ ಸಂಸದರನ್ನು ಗೌರವಿಸಿದರು. ಶ್ರೀ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಾದವನ್ನು ಇದೇ ವೇಳೆ ಕ್ಯಾ.ಬ್ರಿಜೇಶ್ ಚೌಟ ಪಡೆದುಕೊಂಡರು.

ಇದೇ ವೇಳೆ ಮಾತನಾಡಿದ ಚೌಟ, ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃದ್ದಿಗೆ ನನ್ನ ಸಹಕಾರವಿದೆ ಎಂದು ತಿಳಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು , ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ್ ದೇವಸ್ಯ, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕ ರಕ್ಷಿತ್ ಪುತ್ತಿಲ, ಸಾರಿಕಾ ಸುರೇಶ್ ಉಪಸ್ಥಿತರಿದ್ದರು.

Related posts

ಶಾಲಾ ಬಾಲಕಿಗೆ ಯಮಸ್ವರೂಪಿಯಾದ ಬಿಎಂಟಿಸಿ ಬಸ್, ಅಪಘಾತದಲ್ಲಿ ರಸ್ತೆಗೆ ಬಿದ್ದಿದ್ದ ಮಗು ಮೇಲೆಯೇ ಹರಿದ ಬಸ್-ಪ್ರೀತಿಯ ಮಗಳನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಕಾಂಗ್ರೆಸ್‌ ಪ್ರಣಾಳಿಕೆಗೆ ಚುನಾವಣೆಯಲ್ಲಿ ಉತ್ತರ

ಈ ಮಾಲ್‌ ನಲ್ಲಿ ವಾಶ್ ರೂಮ್ ಬಳಸಲು 1000 ರೂ. ಶಾಪಿಂಗ್ ಕಡ್ಡಾಯ..! ಈ ಬಗ್ಗೆ ಗ್ರಾಹಕ ಹೇಳಿದ್ದೇನು..?